Donate

Help us to help others, please Donate

Related Links

e-Procurement Process 2015

Tender Application Form

Related Links

ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಪೂಜೆ

ರವಿವಾರ, ಜುಲಾಯಿ 9th, 2017 -

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಆವಾರದಲ್ಲಿರುವ ದತ್ತಾತ್ರೇಯ ಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು . ವೇ ಬಾಲಕೃಷ್ಣ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು . ಉಪಾಧಿವಂತ ಮಂಡಳಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು .

Leave a Reply

Highslide for Wordpress Plugin