Donate

Help us to help others, please Donate

Related Links

e-Procurement Process 2015

Tender Application Form

Related Links

“ಗೋಕರ್ಣ ಗೌರವ” :- ದಿನ-386

ಬುಧವಾರ, ಜನವರಿ 24th, 2018 -

ಪ ಪೂ ಶ್ರೀ ಶ್ರೀ ಚನ್ನಮಲ್ಲ ಸ್ವಾಮಿಗಳು ಸ್ವಾಮಿಗಳು , ಚನ್ನಮಲ್ಲೇಶ್ವರ ಮಠ, ಜೇವರ್ಗಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 386 ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಭಾಗವಹಿಸಿದ್ದರು . ವೇ ರಾಮಚಂದ್ರ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು .

Leave a Reply

Highslide for Wordpress Plugin