Donate

Help us to help others, please Donate

Related Links

e-Procurement Process 2015

Tender Application Form

Related Links

ತ್ರಿಪುರಾಖ್ಯ ದೀಪೋತ್ಸವ ಸಂಪನ್ನ

ಶನಿವಾರ, ನವೆಂಬರ 4th, 2017 -

ಜಗದ್ಗುರು ಶಂಕರಾಚಾರ್ಯ ಗೋಕರ್ಣಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಹೇಮಲಂಭಿ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವ ವಿಜೃಂಭಣೆಯಿಂದ ಜರುಗಿತು. ಲಕ್ಷಬಿಲ್ವಾರ್ಚನೆ , ಭೂತಬಲಿ, ವನಭೋಜನ, ದೇವಾಲಯದಲ್ಲಿ ಲಕ್ಷದೀಪೋತ್ಸವ , ಕೋಟಿತೀರ್ಥದಲ್ಲಿ ತೆಪ್ಪೋತ್ಸವ , ರಥೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ವೇ ಕೃಷ್ಣ ಭಟ್ ಷಡಕ್ಷರಿ ಪೂಜಾ ಕೈಂಕರ್ಯ ನೆರವೇರಿಸಿದರು .

Leave a Reply

Highslide for Wordpress Plugin