Donate

Help us to help others, please Donate

Related Links

e-Procurement Process 2015

Tender Application Form

Related Links

ತ್ರಿಪುರಾಖ್ಯ ದೀಪೋತ್ಸವ : 03-11-2017

ಸೋಮವಾರ, ಅಕ್ತೂಬರ 30th, 2017 -

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಹೇಮಲಂಭಿ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ 03-11-2017 ಶುಕ್ರವಾರ ಮಧ್ಯಾಹ್ನ ಲಕ್ಷ ಬಿಲ್ವಾರ್ಚನೆ, ವಿಶೇಷ ಮಹಾಪೂಜೆ, ಬಿಲ್ವಾರ್ಚನಾ ಹವನ , ನೈಮಿತ್ತಿಕ ಬಲಿ, ನಂತರ ಭೀಮಕೊಂಡಕ್ಕೆ ಉತ್ಸವ ಹೋಗಿ ಅಲ್ಲಿ ಧಾತ್ರಿ ಹವನ, ವನಭೋಜನ ನಂತರ ರಾತ್ರಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ, ಕೋಟಿತೀರ್ಥದಲ್ಲಿ ಜಲಾಯನ ದೀಪೋತ್ಸವ , ತೆಪ್ಪೋತ್ಸವ ಹಾಗೂ ರಥಬೀದಿಯಲ್ಲಿ ರಥೋತ್ಸವ ಜರುಗಲಿದೆ.
ತಾವೆಲ್ಲರೂ ಆಗಮಿಸಿ ಪ್ರಸಾದ ಸ್ವೀಕರಿಸಬೇಕಾಗಿ ಆದರದ ಆಮಂತ್ರಣ .

Leave a Reply

Highslide for Wordpress Plugin