Donate

Help us to help others, please Donate

Related Links

e-Procurement Process 2015

Tender Application Form

Related Links

ಮೈಸೂರು ರಾಜಮಾತೆ ಡಾ| ಪ್ರಮೋದಾದೇವಿ ಒಡೆಯರ್ ಭೇಟಿ

ಶುಕ್ರವಾರ, ಜೂನ್ 30th, 2017 -

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಡಾ| ಪ್ರಮೋದಾದೇವಿ ಒಡೆಯರ್ ಇವರು ಭೇಟಿ ನೀಡಿ ಆತ್ಮಲಿಂಗಕ್ಕೆ ಕ್ಷೀರಾಭಿಷೇಕ, ನವಧಾನ್ಯ ಅಭಿಷೇಕ , ಸುವರ್ಣ ನಾಗಾಭರಣ ವಿಶೇಷ ಪೂಜೆ ಸಲ್ಲಿಸಿದರು . ಉಪಾಧಿವಂತ ಮಂಡಳಿಯ ಅಧ್ಯಕ್ಷ ವೇ ಗಣೇಶ ಭಟ್ ಹಿರೇಗಂಗೆ ಹಾಗು ಉಪಾಧಿವಂತ ಮಂಡಳಿ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಸ್ಮರಣಿಕೆ ನೀಡಿ ಗೌರವಿಸಿದರು .

Leave a Reply

Highslide for Wordpress Plugin