Donate

Help us to help others, please Donate

Related Links

e-Procurement Process 2015

Tender Application Form

Related Links

ಎಡೆ ಅಮಾವಾಸ್ಯೆ ಉತ್ಸವ (ರಂಗ ಪೂಜೆ) ಸಂಪನ್ನ.

ಶನಿವಾರ, ದಶಂಬರ 12th, 2015 -

ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶಾಸ್ತ್ರೀಯ,ರೂಢಿಗತ ಪರಂಪರೆಯಂತೆ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಮನ್ಮಥ ಸಂವತ್ಸರದ ಎಡೆ ಅಮಾವಾಸ್ಯೆ ಉತ್ಸವ (ರಂಗ ಪೂಜೆ) ದಿನಾಂಕ 11-12-2015 ಶುಕ್ರವಾರ ರಾತ್ರಿ ಸಂಪನ್ನಗೊಂಡಿತು. 108 ಎಡೆ(ಬಾಳೆಎಲೆ)ಗಳಲ್ಲಿ ದೋಸೆ , ಇಡ್ಲಿ, ಸುಕ್ಕಿನುಂಡೆ, ವಡೆ, ಪಾಯಸ, ತೊವೆ, ಕಬ್ಬು, ಎಲೆ, ಹಣ್ಣಡಿಕೆ ಇವುಗಳನ್ನು ದೇವರಿಗೆ ನೈವೇದ್ಯ ಮಾಡಲಾಯಿತು . ನಂತರ ಮಹಾಪೂಜೆ , ಭೂತಬಲಿ , ರಥಬೀದಿಯಲ್ಲಿ ರಥೋತ್ಸವ ನೆರವೇರಿದವು . ವೇ. ಸಾಂಬ ಭಟ್ ಷಡಕ್ಷರಿ ಪೂಜಾ ಕೈಂಕರ್ಯ ನೆರವೇರಿಸಿದರು .

Leave a Reply

Highslide for Wordpress Plugin