

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಂತೆ ಉಪಾಧಿವಂತ ಮಂಡಳದ ಸಹಯೋಗದಲ್ಲಿ ಲೋಕಕಲ್ಯಾಣಾರ್ಥ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಜಯ ಸಂವತ್ಸರದ ಯಾಮಪೂಜೆ ಸಂಪನ್ನಗೊಂಡಿತು . ಎಂಟು ಯಾಮಗಳ ಕಾಲ ನಿರಂತರ ರುದ್ರ , ಅಭಿಷೇಕ, ರುದ್ರ ಹೋಮದೊಂದಿಗೆ ವೈಭವದಿಂದ ನೆರವೇರಿತು .