Donate

Help us to help others, please Donate

Related Links

e-Procurement Process 2015

Tender Application Form

Related Links

ಫಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಭೇಟಿ

ಸೋಮವಾರ, ಜನವರಿ 11th, 2016 -

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಫಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಭೇಟಿ ನೀಡಿ ಶ್ರೀ ಆತ್ಮಲಿಂಗಕ್ಕೆ ಅಭಿಷೇಕ, ಪೂಜೆ ನೆರವೇರಿಸಿದರು . ವೇ ಶಿತಿಕಂಠ ಹಿರೇ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು . ಶ್ರೀ ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ. ಕೆ. ಹೆಗಡೆ ಫಲ ಸಮರ್ಪಣೆ ಮಾಡಿದರು . ಪೂಜಾ ವ್ಯವಸ್ಥೆ ಬಗ್ಗೆ ಸಂತಸ ವ್ಯಕ್ತಪಡಿಸಿದರು .

Leave a Reply

Highslide for Wordpress Plugin