Donate

Help us to help others, please Donate

Related Links

e-Procurement Process 2015

Tender Application Form

Related Links

ಶ್ರೀ ದೇವಾಲಯದಲ್ಲಿ ಉಚಿತ ವಿವಾಹ ಕಾರ್ಯಕ್ರಮ.

ಸೋಮವಾರ, ಜುಲಾಯಿ 1st, 2013 -

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಂತೆ ಉಚಿತ ವಿವಾಹ ಕಾರ್ಯಕ್ರಮ ನೆರವೇರಿತು. ಪರಮಪೂಜ್ಯರ ಆಶಯದಂತೆ ಆರ್ಥಿಕವಾಗಿ ಹಿಂದುಳಿದ ಸೂಕ್ತ ವಧು-ವರರಿಗೆ ಉಚಿತವಾಗಿ ವಿವಾಹ ಕಾರ್ಯಕ್ರಮ ನಡೆಸಲಾಗುತ್ತಿದೆ.

Leave a Reply

Highslide for Wordpress Plugin