Donate

Help us to help others, please Donate

Related Links

ತ್ರಿಪುರಾಖ್ಯ ದೀಪೋತ್ಸವ — 06-11-2014

ಮಂಗಳವಾರ, ನವೆಂಬರ 4th, 2014 -

ಶ್ರೀ ದೇವಾಲಯದಲ್ಲಿ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ 06-11-2014 ಗುರುವಾರ ಮಧ್ಯಾಹ್ನ ಲಕ್ಷ ಬಿಲ್ವಾರ್ಚನೆ, ವಿಶೇಷ ಮಹಾಪೂಜೆ, ಬಿಲ್ವಾರ್ಚನಾ ಹವನ , ನೈಮಿತ್ತಿಕ ಬಲಿ, ಭೀಮಕೊಂಡಕ್ಕೆ ಉತ್ಸವ ಹೋಗಿ ಅಲ್ಲಿ ಧಾತ್ರಿ ಹವನ, ವನಭೋಜನ ನಂತರ ದೇವಾಲಯದಲ್ಲಿ ಲಕ್ಷ ದೀಪೋತ್ಸವ, ಕೋಟಿತೀರ್ಥದಲ್ಲಿ ಜಲಾಯನ ದೀಪೋತ್ಸವ , ತೆಪ್ಪೋತ್ಸವ ಹಾಗೂ ರಥೋತ್ಸವ ಜರುಗಲಿದೆ. ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಬೇಕಾಗಿ ಆದರದ ಆಮಂತ್ರಣ .

Leave a Reply

Highslide for Wordpress Plugin