

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಶ್ರೀಮತಿ ಮೀರಾ ಸಕ್ಸೆನಾ ಇವರು ಭೇಟಿ ನೀಡಿ
ಗಂಗಾಭಿಷೇಕ , ಬಿಲ್ವಾರ್ಚನೆ ವಿಶೇಷ ಪೂಜೆ ಸಲ್ಲಿಸಿದರು . ಶ್ರೀ ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಸ್ವಾಗತಿಸಿ, ಸ್ಮರಣಿಕೆ ನೀಡಿದರು ಹಾಗೂ
ಶ್ರೀ ದೇವಾಲಯದ ವತಿಯಿಂದ ಭಕ್ತಾದಿಗಳಿಗೆ ಕಲ್ಪಿಸಲಾದ ವ್ಯವಸ್ಥೆಗಳ ಕುರಿತು ವಿವರಿಸಿದರು . ಆಯೋಗದ ಅಧ್ಯಕ್ಷರು ಈ ಕುರಿತು ಸಂತಸ ವ್ಯಕ್ತಪಡಿಸಿದರು .