

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ನಂದಿ ಮಂಟಪದಲ್ಲಿ ವಿಶಾಲವಾದ ರಜತ ಮಹಾದ್ವಾರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ .