Donate

Help us to help others, please Donate

Related Links

e-Procurement Process 2015

Tender Application Form

Related Links

ಶ್ರೀ ಶ್ರೀ ಶ್ರೀಧರ ಸ್ವಾಮಿಗಳವರ ಪಾದುಕಾ ಪೂಜೆ

ಬುಧವಾರ, ದಶಂಬರ 2nd, 2015 -

ಭಗವಾನ್ ಸದ್ಗುರು ಶ್ರೀ ಶ್ರೀ ಶ್ರೀಧರ ಸ್ವಾಮಿಗಳವರ ದಿವ್ಯ ಪಾದುಕೆಗಳು ಇಂದು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಚಿತ್ತೈಸಿದ್ದವು . ಶ್ರೀ ದೇವಾಲಯದ ಆವಾರದಲ್ಲಿ ಶ್ರೀ ಗುರು ಪಾದುಕಾ ಪೂಜೆ ನೆರವೇರಿಸಲಾಯಿತು . ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಂತೆ ಶ್ರೀ ಜಿ ಕೆ ಹೆಗಡೆ ದಂಪತಿಗಳು ಪೂಜೆ ಸಲ್ಲಿಸಿದರು .

Leave a Reply

Highslide for Wordpress Plugin