ಶಿವರಾತ್ರಿ ಮಹೋತ್ಸವ ಸಂಪನ್ನ
ರವಿವಾರ, ಮಾರ್ಚ 10th, 2019ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ, ಉಪಾಧಿವಂತ ಮಂಡಳಿಯ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಲಂಬಿ ಸಂವತ್ಸರದ ಶಿವರಾತ್ರಿ ಮಹೋತ್ಸವವು ಮಂಗಲವಾಯಿತು . ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದ ಶಿವರಾತ್ರಿ ಮಹೋತ್ಸವ ದ ಅಂಗವಾಗಿ ದಿನಾಂಕ 07-03-2019 ರಂದು “ಮಹಾರಥೋತ್ಸವ” ಸಂಪನ್ನಗೊಂಡಿತು . ಸ್ಥಳೀಯ ಹಾಗೂ ದೇಶ-ವಿದೇಶಗಳಿಂದ ಆಗಮಿಸಿದ್ದ ಭಕ್ತರು ‘ಹರ ಹರ ಮಹಾದೇವ’ ಎಂಬ ಘೋಷದೊಂದಿಗೆ […]









