ಶ್ರೀ ಗುರು ದತ್ತಾತ್ರೇಯ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಆವಾರದಲ್ಲಿರುವ ಶ್ರೀ ದತ್ತಾತ್ರೇಯ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು .
ಉಪಾಧಿವಂತ ಮಂಡಳಿಯ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಫಲ ಸಮರ್ಪಿಸಿದರು .ಭಕ್ತಾದಿಗಳು ಉಪಸ್ಥಿತರಿದ್ದರು .
On the auspious day of #DattaJayanthi – special pooja performed at Samsthana Sri Mahabaleshwara Temple, Gokarna.