SAMSTHANA SHREE MAHABALESHWARA DEVA SRI KSHETRA GOKARNA
(under the administration of Sri RamachandrapuraMatha)
( ISO 9001:2015 CERTIFIED )

TRIPURAKHYA DEEPOTSAVA-2019 CONCLUDED

Tripurakhya Deepotsava concluded in the holy directions of Sri Sri Raghaveshwara Bharathi Mahaswamiji, Shree RaamachandrapuraMatha, at Samsthana Shree Mahabaleshwara Temple Shree Kshetra Gokarna on 12-11-2019 Tuesday (Karthika Poornima)
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವಿಕಾರಿ ಸಂವತ್ಸರದ ತ್ರಿಪುರಾಖ್ಯದೀಪೋತ್ಸವ 12-11-2019 ಮಂಗಳವಾರ ವಿಜೃಂಭಣೆಯಿಂದ ಜರುಗಿತು.
ಲಕ್ಷಬಿಲ್ವಾರ್ಚನೆ , ಭೂತಬಲಿ, ವನಭೋಜನ, ದೇವಾಲಯದಲ್ಲಿ ಲಕ್ಷದೀಪೋತ್ಸವ , ಕೋಟಿತೀರ್ಥದಲ್ಲಿ ತೆಪ್ಪೋತ್ಸವ , ಕೊನೆಯಲ್ಲಿ ರಾತ್ರಿ ರಥೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ವೇ ಕೃಷ್ಣ ಭಟ್ ಷಡಕ್ಷರಿ ಪೂಜಾ ಕೈಂಕರ್ಯ ನೆರವೇರಿಸಿದರು . ಶ್ರೀ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು .

Donate

Your donation will help us accomplish our mission

Click Here

Guruvani

Reminiscence

Reminiscence is a window for conscience. It is possible to call anyone within ourselves by recollecting. If we call Ravana,...

Read More

Highslide for Wordpress Plugin