SAMSTHANA SHREE MAHABALESHWARA DEVA SRI KSHETRA GOKARNA
(under the administration of Sri RamachandrapuraMatha)
( ISO 9001:2015 CERTIFIED )

ಶ್ರೀ ಶ್ರೀ ವಿಶ್ವಸಂತೋಷ ಭಾರತೀ ಸ್ವಾಮೀಜಿ ಭೇಟಿ

Sri Sri Vishvasantosh Bharathi Swamiji, Barkuru Samsthanamatha visited Samsthana Shree Mahabaleshwara Temple Shree Kshetra Gokarna and performed special pooja.

ಶ್ರೀ ಶ್ರೀ ವಿಶ್ವಸಂತೋಷ ಭಾರತೀ ಸ್ವಾಮೀಜಿಗಳವರು, ಶ್ರೀ ಬಾರಕೂರು ಸಂಸ್ಥಾನಮಠ ಇವರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಆಗಮಿಸಿ ಅಭಿಷೇಕ , ಪೂಜೆ ನೆರವೇರಿಸಿದರು . ಪೂಜೆಯ ನಂತರ ಸ್ವಾಮೀಜಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು . ಶ್ರೀ ನಾಗರಾಜ ನಾಯಕ ತೊರ್ಕೆ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಫಲ ಸಮರ್ಪಿಸಿದರು . ವೇ ಲಂಬೋಧರ ಚಿಟ್ಟೆ ಪೂಜಾ ಕೈಂಕರ್ಯ ನೆರವೇರಿಸಿದರು . ಉಪಾಧಿವಂತ ಮಂಡಲದ ಸದಸ್ಯರು ಉಪಸ್ಥಿತರಿದ್ದರು .

 

Donate

Your donation will help us accomplish our mission

Click Here

Guruvani

Reminiscence

Reminiscence is a window for conscience. It is possible to call anyone within ourselves by recollecting. If we call Ravana,...

Read More

Highslide for Wordpress Plugin